ಬೆಂಗಳೂರು : ಐಸ್ ನಿಂದ ನಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಐಸ್ ನಿಂದ ಮುಖವನ್ನು ಮಸಾಜ್ ಮಾಡಿದರೆ ಏನೆಲ್ಲಾ ಪ್ರಯೋಜನವಿದೆ ಎಂಬುದನ್ನು ತಿಳಿಯೋಣ. *ಪ್ರತಿದಿನ ಬೆಳಿಗ್ಗೆ ಐಸ್ ನೀರಿನಲ್ಲಿ ಮುಖ ತೊಳೆದರೆ ಇದು ನಿಮ್ಮ ರಕ್ತಪರಿಚಲನೆಯನ್ನು ಹೆಚ್ಚಿಸುತ್ತದೆ. ಇದರಿಂದ ಮುಖದ ಚರ್ಮ ಬಿಗಿಯಾಗುತ್ತದೆ.*ಸುಮಾರು 10 ನಿಮಿಷ ಐಸ್ ಅನ್ನು ನಿಮ್ಮ ಕಣ್ಣುಗಳ ಮೇಲೆ ಇಟ್ಟುಕೊಂಡರೆ ಕಣ್ಣಿನ ಸಮಸ್ಯೆ ಕಡಿಮೆಯಾಗುತ್ತದೆ.*ಸ್ನಾನದ ನಂತರ ಮಂಜುಗಡ್ಡೆಯಿಂದ ನಿಮ್ಮ ಮುಖವನ್ನು ಉಜ್ಜಿದರೆ, ಇದು ಮುಖದಲ್ಲಿರುವ ರಂಧ್ರಗಳನ್ನು