ಬೆಂಗಳೂರು : ಊಟ ಮಾಡಿದ ತಕ್ಷಣ ಸ್ನಾನ ಮಾಡುವ ಅಭ್ಯಾಸ ಕೆಲವರಿಗಿದೆ. ಆದರೆ ಇದು ಆರೋಗ್ಯಕ್ಕೆ ಉತ್ತಮವೇ? ಅಲ್ಲವೇ ಎಂಬ ಅರಿವು ಅವರಿಗಿರುವುದಿಲ್ಲ. ಅಂತವರು ಮೊದಲು ಈ ಬಗ್ಗೆ ತಿಳಿದುಕೊಳ್ಳಿ.ಊಟ ಅಥವಾ ತಿಂಡಿ ಮಾಡಿದ ನಂತರ ಸ್ನಾನ ಮಾಡುವುದು ಆರೋಗ್ಯಕರವಲ್ಲ ಎಂದು ಸಂಶೋಧನೆಯೊಂದು ತಿಳಿಸಿದೆ. ಯಾಕೆಂದರೆ ಸ್ನಾನ ಮಾಡಿದ ನಂತರ ದೇಹದ ತಾಪಮಾನ ಕಡಿಮೆಯಾಗುತ್ತದೆ. ಇದು ಜೀರ್ಣ ಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಜೊತೆಗೆ ರಕ್ತ ಸಂಚಾರದ ಮೇಲೂ ಪ್ರಭಾವ