ಬೆಂಗಳೂರು : ನಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ನಿಂಬೆ ನೀರನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ.