ಬೆಂಗಳೂರು : ಮೆಂತ್ಯೆಯನ್ನು ಅಡುಗೆಗಳಲ್ಲಿ ಬಳಸುತ್ತಾರೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಮೆಂತ್ಯೆವನ್ನು ರಾತ್ರಿಯಿಡಿ ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ದೇಹಕ್ಕೆ ಹಲವು ಲಾಭಗಳನ್ನು ಪಡೆಯಬಹುದು.