ಬೆಂಗಳೂರು : ತಣ್ಣೀರು ಕುಡಿಯುವುದೆಂದರೆ ಕೆಲವರಿಗೆ ತುಂಬಾ ಇಷ್ಟ. ಬಿಸಿ ನೀರನ್ನು ಕುಡಿಯಲು ಇಷ್ಟಪಡುವುದಿಲ್ಲ. ಆದರೆ ಬಿಸಿ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಊಟದ ನಂತರ ತಣ್ಣೀರು ಕುಡಿಯುವುದರಿಂದ ಆಹಾರ ಪದಾರ್ಥದಲ್ಲಿ ಇರುವ ಎಣ್ಣೆಯ ಪದಾರ್ಥವು ಗಟ್ಟಿಗೊಳ್ಳುತ್ತದೆ. ಇದರಿಂದ ಕರುಳಿನ ಕೆಳಭಾಗದಲ್ಲಿ ಕೊಬ್ಬಿನಂಶ ಗಟ್ಟಿಯಾಗಿ ಕುಳಿತುಕೊಳ್ಳುತ್ತದೆ. ಇದು ದೀರ್ಘಾವಧಿಯ ಕರುಳು ಕ್ಯಾನ್ಸರ್ಗೆ ಕಾರಣವಾಗುತ್ತದೆ. ಆದ್ದರಿಂದ ಬಿಸಿ ನೀರು ಕುಡಿದರೆ ಉತ್ತಮ. ಹೊಟ್ಟೆ ಖಾಲಿ ಇರುವಾಗ ಬೆಚ್ಚಗಿನ ನೀರು ಕುಡಿದರೆ