ಬೆಂಗಳೂರು : ಊಟ ಮಾಡಿದ ತಕ್ಷಣ ಕೆಲವರು ಕೆಲಸಕ್ಕೆ ಹಾಗೂ ಮಕ್ಕಳು ಆಟವಾಡಲು ಬಿಸಿಲಿಗೆ ಹೋಗುತ್ತಾರೆ. ಆದರೆ ಹೀಗೆ ಮಾಡುವುದು ತಪ್ಪು. ಇದರಿಂದ ಆರೋಗ್ಯ ಸಮಸ್ಯೆ ಕಾಡುತ್ತದೆ. ಅದು ಏನೆಂಬುದನ್ನು ತಿಳಿದುಕೊಳ್ಳಿ.