ದಿನೇ ದಿನೇ ಹೆಚ್ಚಾಗುತ್ತಿರುವ ಕೋವಿಡ್ -19 ರೋಗದಿಂದ ನಾವು ನಮ್ಮನ್ನು ಕಾಪಾಡಿಕೊಳ್ಳಬೇಕಾಗಿರುವುದು ತುಂಬಾ ಅವಶ್ಯಕವಾಗಿದೆ. ಈ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಏಕೈಕ ಮಾರ್ಗವೆಂದರೆ ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಬಳಪಡಿಸಿಕೊಳ್ಳುವುದು. ಇಂತಹ ಸಂದರ್ಭದಲ್ಲಿ ಯಾವ ರೀತಿಯ ಆಹಾರವನ್ನು ಸೇವಿಸಿದರೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ಅನೇಕರಲ್ಲಿ ಅನೇಕ ಗೊಂದಲಗಳಿರುವುದು ಸಹಜವಾದ ಸಂಗತಿ. ಇತ್ತೀಚೆಗೆ, ನಟಿ ರಾಕುಲ್ ಪ್ರೀತ್ ಸಿಂಗ್ ಇನ್ಸ್ಟಾಗ್ರಾಮ್ನಲ್ಲಿ ಆಸಕ್ತಿದಾಯಕ ಪೌಷ್ಟಿಕ