ಬೆಂಗಳೂರು : ತಲೆಕೂದಲು ತುಂಬಾ ನಯವಾಗಿರಬೇಕು ಅನ್ನೋದು ಎಲ್ಲಾ ಹುಡುಗಿಯರ ಆಸೆಯಾಗಿರುತ್ತೆ. ಅದಕ್ಕೆಲ್ಲಾ ಹಣ ಖರ್ಚು ಮಾಡ್ಬೇಕು ಅಂತ ವರಿ ಮಾಡ್ಬೇಡಿ. ಮನೆಯಲ್ಲೇ ಸುಲಭವಾಗಿ ಸಿಗೋ ಕೆಲವು ಸಾಮಗ್ರಿಗಳಿಂದ ಸಾಫ್ಟ್ ಕೂದಲು ನಿಮ್ಮದಾಗಿಸಿಕೊಳ್ಳಬಹುದು. ಆ ಟಿಪ್ಸ್ ಇಲ್ಲಿದೆ ನೋಡಿ. ಗುಲಾಬಿ ಹೂವನ್ನ ಅಲಂಕಾರಕ್ಕೆ, ಮುಡಿದುಕೊಳ್ಳೋಕೆ ಬಳಸೋ ಜೊತೆಗೆ ಅದರಿಂದ ನಿಮ್ಮ ಕೂದಲ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದು. ಇದಕ್ಕೆ ನೀವು ಕಷ್ಟನೂ ಪಡಬೇಕಿಲ್ಲ. ತಲೆಗೆ ಎಣ್ಣೆ ಹಚ್ಚುವಾಗೆಲ್ಲಾ ಈ ಟಿಪ್ಸ್ ಫಾಲೋ ಮಾಡಿದ್ರೆ