ಬೆಂಗಳೂರು : ಬೆಟ್ಟದ ನೆಲ್ಲಿಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ವಿಟಮಿನ್ ಸಿ ಅಧಿಕವಾಗಿರುವುದರಿಂದ ಇದು ಕೂದಲ ಆರೋಗ್ಯವನ್ನು ಕಾಪಾಡುತ್ತದೆ. ಈ ಬೆಟ್ಟದ ನೆಲ್ಲಿಕಾಯಿಯಿಂದ ಲೇಹ ತಯಾರಿಸಿ ಪ್ರತಿದಿನ ಸೇವಿಸಿದರೆ ಕೂದಲು ಬಿಳಿಯಾಗುವುದನ್ನು ತಡೆಯಬಹುದು ಹಾಗೂ ಕೂದಲುದುರುವುದು ಕಡಿಮೆಯಾಗುತ್ತದೆ. ಬೆಟ್ಟದ ನೆಲ್ಲಿಕಾಯಿ ಲೇಹ ಮಾಡಲು ಬೇಕಾಗುವ ಸಾಮಾಗ್ರಿಗಳು: ಬೆಟ್ಟದ ನೆಲ್ಲಿಕಾಯಿ 20, ಬೆಲ್ಲ 5 ಕಪ್, ನೀರು 2 ಕಪ್ ಮಾಡುವ ವಿಧಾನ: ಮೊದಲಿಗೆ ಒಂದು ಬಾಣಲೆಯಲ್ಲಿ ತುರಿದ ಬೆಟ್ಟದ