ಬೆಂಗಳೂರು: ನಾವು ಸೇವಿಸುವ ಆಹಾರ ಯಾವ ರೀತಿ ಸೇವಿಸಬೇಕು ಎನ್ನುವುದಕ್ಕೊಂದು ರೀತಿ ನೀತಿಯಿದೆ. ಅದನ್ನು ತಪ್ಪಿ ನಡೆದರೆ ಆ ಆಹಾರದ ಫಲ ನಮಗೆ ಸಿಗದು. ಕೆಲವು ಹಣ್ಣುಗಳನ್ನು ಸೇವಿಸಿದ ಮೇಲೆ ನೀರು ಕುಡಿಯಬಾರದು ಎನ್ನುತ್ತಾರೆ ತಜ್ಞರು. ಕಲ್ಲಂಗಡಿ ಹಣ್ಣು, ಸ್ಟ್ರಾಬೆರಿ, ಕರಬೂಜ, ಸೌತೆಕಾಯಿ, ಕಿತ್ತಳೆ, ಅನಾನಾಸು, ದ್ರಾಕ್ಷಿಯಂತಹ ಹಣ್ಣಿನ ಸೇವನೆಯ ನಂತರ ನೀರು ಕುಡಿಯಬಾರದು.ಇದಕ್ಕೆ ಕಾರಣವೇನೆಂದರೆ, ಇವುಗಳೆಲ್ಲಾ ಸಾಕಷ್ಟು ನೀರಿನಂಶವಿರುವ ಹಣ್ಣುಗಳೇ. ಇದರ ಮೇಲೆ ನೀರು ಕುಡಿಯುವುದರಿಂದ ದೇಹದಲ್ಲಿ