ಬೆಂಗಳೂರು: ಪಲ್ಯಕ್ಕೋ, ಸಾಂಬಾರಿಗೋ, ಕರಿ ಬೇವಿನ ಎಲೆ ಹಾಕಿದರೆ, ಅದನ್ನು ತಿನ್ನುವ ಅಭ್ಯಾಸ ಸಾಮಾನ್ಯವಾಗಿ ನಮಗಿರುವುದಿಲ್ಲ. ಅದನ್ನು ಎತ್ತಿ ಪಕ್ಕಕ್ಕಿಡುತ್ತೇವೆ. ಆದರೆ ಪಕ್ಕಕ್ಕಿಡುವ ಕರಿಬೇವಿನ ಎಲೆಯಿಂದ ಹಲವು ಆರೋಗ್ಯಕರ ಉಪಯೋಗಗಳಿವೆ.ಮುಖ್ಯವಾಗಿ ಇದರಲ್ಲಿ ಕಬ್ಭಿಣ ಮತ್ತು ಫೋಲಿಕ್ ಆಸಿಡ್ ಅಂಶಗಳಿವೆ. ಇದು ಗರ್ಭಿಣಿಯರಿಗೆ, ಹೆಣ್ಣುಮಕ್ಕಳಿಗೆ ಒಳ್ಳೆಯದು. ಸಾಮಾನ್ಯವಾಗಿ ರಕ್ತದ ಕೊರತೆ ಅನಿಮೀಯಾದಿಂದ ಬಳಲುತ್ತಿರುವವರು, ಕರಿಬೇವಿನ ಎಲೆಯನ್ನು ತಿಂದಷ್ಟೂ ಒಳ್ಳೆಯದು.ಮದ್ಯ ಸೇವಿಸುವವರು ಲಿವರ್, ಕಿಡ್ನಿ ಸಮಸ್ಯೆಗೆ ತುತ್ತಾಗುವುದು ಸಹಜ. ಹೀಗಾಗಿ ಮದ್ಯಪಾನಿಗಳು ಕರಿಬೇವಿನ