ಬೆಂಗಳೂರು: ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ. ಕಳಪೆ ಗುಣಮಟ್ಟದ ಪ್ಲಾಸ್ಟಿಕ್ ಪಾತ್ರೆಗಳಲ್ಲಿ ಆಹಾರ ವಸ್ತುಗಳನ್ನು ಇಡಬೇಡಿ. ಒಂದು ವೇಳೆ ಪ್ಲಾಸ್ಟಿಕ್ ಪಾತ್ರೆ ಬಳಸುತ್ತಿದ್ದರೆ ಅದರ ತಳಭಾಗದಲ್ಲಿ #2, #3, #4 ಅಥವಾ #5 ಎಂದು ಗುಣಮಟ್ಟ ಬರೆಯಲಾಗಿದೆಯೇ ನೋಡಿ. ಹಾಗಿದ್ದರೂ ಪ್ಲಾಸ್ಟಿಕ್ ಪಾತ್ರೆ ಬಳಸುವಾಗ ಕೆಲವೊಂದು ಅಂಶಗಳ ಬಗ್ಗೆ ಗಮನಹರಿಸುವುದು ಒಳ್ಳೆಯದು.ಮರು ಬಿಸಿ ಮಾಡಬೇಡಿ