ಬೆಂಗಳೂರು: ಕೂದಲು ಉದುರುವ ಸಮಸ್ಯೆ ಹೆಂಗಸರಲ್ಲಿ ಮಾತ್ರವಲ್ಲ ಪುರುಷರಲ್ಲೂ ಕಾಣಿಸಿಕೊಳ್ಳುತ್ತದೆ. ನಾನಾ ಕಾರಣಗಳಿಂದ ಕೂದಲು ಉದುರುವ ಸಮಸ್ಯೆ ಕಂಡು ಬರುವುದು. ಕೆಲವೊಮ್ಮೆ ನಮಗೆ ಗೊತ್ತಿಲ್ಲದೇ ನಾವು ಮಾಡುವ ತಪ್ಪಿನಿಂದಾಗಿ ಕೂದಲಿಗೆ ಹಾನಿಯಾಗುವುದು. ಕಂಡೀಷನರ್ ಅತೀಯಾಗಿ ಬಳಸುವುದರಿಂದ ಕೂದಲಿಗೆ ಹಾನಿಯಾಗುತ್ತದೆ.ಬೇರೆಯವರ ಬಾಚಣಿಕೆ ಬಳಸಬೇಡಿ. ನಿಮ್ಮ ಬಾಚಣಿಕೆಯನ್ನು ಶುದ್ಧವಾಗಿ ಇಟ್ಟುಕೊಳ್ಳಿ.ತಲೆಗೆ ಬಿಸಿ ನೀರು ಒಳ್ಳೆಯದಲ್ಲ. ಕೆಲವರಿಗೆ ತಣ್ಣೀರಿನಲ್ಲಿ ಸ್ನಾನ ಮಾಡಿ ಅಭ್ಯಾಸ ಇರುವುದಿಲ್ಲ. ಅಂಥವರು ಉಗುರು ಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡಿ.ದಿನಾ ತಲೆಸ್ನಾನ