ಬೆಂಗಳೂರು : ಗರ್ಭಿಣಿಯರು ಈ ಸಮಯದಲ್ಲಿ ತಮ್ಮ ಬಗ್ಗೆ ತುಂಬಾ ಕಾಳಜಿ ವಹಿಸಬೇಕು. ಇಲ್ಲವಾದಲ್ಲಿ ಅದರ ಪರಿಣಾಮ ಮಗುವಿನ ಮೇಲಾಗುತ್ತದೆ. ಯಾವುದೇ ಕೆಲಸಗಳನ್ನು ಮಾಡುವಾಗ ವೈದ್ಯರ ಸಲಹೆಯನ್ನು ಪಡೆದು ಅವರ ಒಪ್ಪಿಗೆ ತೆಗೆದುಕೊಂಡೇ ಮಾಡಬೇಕು.