ಬೆಂಗಳೂರು: ಕೆಲವು ತರಕಾರಿಗಳೇ ಹಾಗೆ, ಹಸಿಯಾಗಿ ಸಲಾಡ್ ಮಾಡಿ ತಿನ್ನುವ ಹಾಗೆಯೇ ಇಲ್ಲ. ಅದರಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮವೇ ಹೆಚ್ಚು. ಅಂತಹ ತರಕಾರಿಗಳು ಯಾವುವು ನೋಡೋಣ.ಆಲೂಗಡ್ಡೆ ಕೆಲವರು ಆಲೂಗಡ್ಡೆ ಕತ್ತರಿಸಿ ಹಸಿಯಾಗಿ ಉಪ್ಪು ಖಾರ ಹಾಕಿಕೊಂಡು ಸೇವಿಸುತ್ತಾರೆ. ಆದರೆ ಆಲೂಗಡ್ಡೆ ಹಸಿಯಾಗಿ ಸೇವಿಸುವುದರಿಂದ ಜೀರ್ಣವಾಗುವುದು ಕಷ್ಟ ಮತ್ತು ಗ್ಯಾಸ್ಟಿಕ್ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು.ಬಸಳೆ ಬಸಳೆ ಸೊಪ್ಪಿನಂತಹ ತರಕಾರಿಗಳು ಕ್ಯಾನ್ಸರ್ ನಂತಹ ಮಾರಕ ರೋಗಗಳ ವಿರುದ್ಧ ಹೋರಾಡುತ್ತವೆ. ಆದರೆ