ಬೆಂಗಳೂರು : ನಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾದರೆ ದೇಹದ ತೂಕ ಹೆಚ್ಚಾಗಿ ನಮ್ಮ ಅಂದ ಕೆಡುವುದು ಮಾತ್ರವಲ್ಲದೆ ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ. ಮಜ್ಜಿಗೆಯಿಂದ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು. ಇದರಿಂದ ಹೊಟ್ಟೆಯ ಕೊಬ್ಬು, ಎದೆಯಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ತೂಕ ಕಡಿಮೆಯಾಗಲು ಸಹ ಸಹಕಾರಿಯಾಗಿದೆ. ಒಂದು ಗ್ಲಾಸ್ ಕೆನೆಯಿಲ್ಲದ ಮಜ್ಜಿಗೆಯನ್ನು ತೆಗೆದುಕೊಂಡು ಅದಕ್ಕೆ ಶುಂಠಿ ಪೇಸ್ಟ್ ಅನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಓಂ ಕಾಳಿನ