ಬೆಂಗಳೂರು : ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ. ಹಾಗಾಗಿ ಈ ಕೊರೊನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಜನರು ತಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿ ಪ್ರತಿದಿನ ಅವರು ನೀರಿಗೆ ಈ ಮೂರರಲ್ಲಿ ಒಂದನ್ನು ಮಿಕ್ಸ್ ಮಾಡಿ ಕುಡಿಯಿರಿ. *ಅರಶಿನ : ಇದು ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ. ಹಾಗಾಗಿ ಇದು ಶೀತ, ಕಫ, ಕೆಮ್ಮುವಿನಂತಹ ಸೋಂಕುಗಳಿಂದ ರಕ್ಷಿಸುತ್ತದೆ. ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.*ಶುಂಠಿ : ಶುಂಠಿಯಲ್ಲಿ ಉರಿಯೂತದ ಮತ್ತು ಬ್ಯಾಕ್ಟೀರಿಯಾ