ಕಷಾಯ ಎಂದರೆ ಹಲವು ಗಿಡಮೂಲಿಕೆ ಮತ್ತು ಮಸಾಲೆ ಪದಾರ್ಥಗಳಿಂದ ತಯಾರಿಸುವ ಪಾನೀಯ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಗಿಡಮೂಲಿಕೆ ಮತ್ತು ಮಸಲಾ ಪದಾರ್ಥಗಳನ್ನು ನೀರಿನಲ್ಲಿ ಹಾಕಿ ಕುದಿಸಿ ಕಷಾಯ ತಯಾರಿಸಲಾಗುತ್ತದೆ. ಗಿಡಮೂಲಿಕೆಗಳ ಆಯ್ಕೆಯು ಕೂಡ ಕಷಾಯ ತಯಾರಿಸುವ ಕ್ರಮಕ್ಕೆ ಮುಖ್ಯ. Photo Courtesy: Google ಭಾರತೀಯರ ಮನೆಗಳಲ್ಲಿ ದಿನನಿತ್ಯದ ಅಡುಗೆಗೆ ವಿವಿಧ ಮಸಾಲೆ ಪದಾರ್ಥಗಳು ಮತ್ತು ಗಿಡಮೂಲಿಕೆಗಳನ್ನು ಬಳಸುತ್ತಾರೆ. ಈ ಪದಾರ್ಥಗಳಿಂದ ವಿವಿಧ ರೀತಿಯ ಕಷಾಯ ಕೂಡ ಮಾಡಲಾಗುತ್ತದೆ. ಇದು