ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಕಾಡುವ ಸಮಸ್ಯೆ ಎಂದರೆ ಅತಿಯಾದ ತೂಕ. ಇದನ್ನು ಇಳಿಸಲು ಅವರು ಹರಸಾಹಸ ಪಡುತ್ತಾರೆ. ಅದರ ಬದಲು ಈ ಡ್ರಿಕ್ ಕುಡಿದರೆ 3 ದಿನದಲ್ಲಿ 6 ಕೆಜಿ ತೂಕ ಇಳಿಸಬಹುದು.