ಬೆಂಗಳೂರು : ಈಗಿನ ಜನರಲ್ಲಿ ಹೆಚ್ಚಾಗಿ ಕಾಡುವ ಸಮಸ್ಯೆಯೆಂದರೆ ಅದು ಮಲಬದ್ಧತೆ. ಇದರಿಂದ ಮೂಲವ್ಯಾಧಿ, ಗ್ಯಾಸ್ಟ್ರಿಕ್ ಇನ್ನು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಮಲಬದ್ಧತೆಯನ್ನು ನಿವಾರಿಸಲು ಕೆಲವು ಹಣ್ಣುಗಳಿಂದ ತಯಾರಿಸಿದ ಜ್ಯೂಸ್ ಕುಡಿಯಿರಿ. * ಮೂಸಂಬಿ ಜ್ಯೂಸ್ ಗೆ ಒಂದು ಚಿಟಿಕಿ ಉಪ್ಪು ಸೇರಿಸಿ ಕುಡಿದರೆ ಕರುಳಿನಲ್ಲಿರುವ ವಿಷಕಾರಿ ಅಂಶ ನಾಶವಾಗುತ್ತದೆ.* ಪೈನಾಪಲ್ ದೇಹಕ್ಕೆ ಸಾಕಷ್ಟು ನೀರಿನಂಶ ಒದಗಿಸುತ್ತದೆ. ಇದರಿಂದಾಗಿ ಮಲ ವಿಸರ್ಜನೆ ಸುಗಮವಾಗುತ್ತದೆ.* ಕಲ್ಲಂಗಡಿ ಹಣ್ಣಿನಲ್ಲಿ ನೀರಿನಾಂಶ ಅಧಿಕವಾಗಿರುವುದರಿಂದ