ಬೆಂಗಳೂರು : ಸರಿಯಾಗಿ ನೀರು ಕುಡಿಯದಿದ್ದಾಗ ಮಲಬದ್ಧತೆ ಸಮಸ್ಯೆ ಕಾಡುತ್ತದೆ. ಇದರಿಂದ ಹಲವು ಸಮಸ್ಯೆಗಳು ಎದುರಿಸಬೇಕಾಗುತ್ತದೆ. ಈ ಮಲಬದ್ಧತೆಯನ್ನು ನಿವಾರಿಸಲು ಈ ಮನೆಮದ್ದನ್ನು ಸೇವಿಸಿ.