ಬೆಂಗಳೂರು : ಒಣದ್ರಾಕ್ಷಿಗಳನ್ನು ಸಿಹಿಪದಾರ್ಥಗಳ ತಯಾರಿಕೆಯಲ್ಲಿ ಬಳಸುತ್ತಾರೆ. ಇದನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ. ಹಾಗಾಗಿ ಒಣದ್ರಾಕ್ಷಿಯಿಂದ ಈ ಜ್ಯೂಸ್ ತಯಾರಿಸಿ ಸೇವಿಸಿದರೆ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು.