ಬೆಂಗಳೂರು : ಸೋರೆಕಾಯಿ ಆರೋಗ್ಯಕ್ಕೆ ತುಂಬಾ ಉತ್ತಮ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಹಾಗಾಗಿ ಸೋರೆಕಾಯಿಯಿಂದ ಈ ಜ್ಯೂಸ್ ತಯಾರಿಸಿ ಸೇವಿಸಿದರೆ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ. ಸೋರೆಕಾಯಿ ಸಿಪ್ಪೆಯನ್ನು ತೆಗೆದು ಅದನ್ನು ಕತ್ತರಿಸಿ ನಂತರ ಕೊತ್ತಂಬರಿ ಸೇರಿಸಿ ಮಿಕ್ಸಿಯಲ್ಲಿ ರುಬ್ಬಿ ಅದಕ್ಕೆ 1 ಚಮಚ ಅರಶಿನ, 1 ಚಮಚ ಕಪ್ಪು ಉಪ್ಪು, ನಿಂಬೆ ರಸ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಕುಡಿಯಿರಿ.ಇದರಿಂದ ದೇಹದಲ್ಲಿರುವ ವಿಷ