ಬೆಂಗಳೂರು : ಕೆಲವರು ಕರುಳಿನ ಅಲ್ಸರ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದರಿಂದ ತುಂಬಾ ಹೊಟ್ಟೆ ನೋವನ್ನು ಅನುಭವಿಸುತ್ತಿರುತ್ತಾರೆ. ಇದು ಕೆಲವೊಮ್ಮೆ ಜೀವಕ್ಕೆ ಆಪತ್ತು ತರಬಹುದು. ಈ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ.