ಬೆಂಗಳೂರು: ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.ಅಸಿಡಿಟಿ ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ