ಬೆಂಗಳೂರು : ನಾವು ಬೇಸಿಗೆಯಲ್ಲಿ ಹೆಚ್ಚು ತಣ್ಣನೆಯ ನಿರಲು ಸೇವಿಸಲು ಇಚ್ಛಿಸುತ್ತೇವೆ. ಆದರೆ ತಣ್ಣನೆಯ ನೀರು ಕುಡಿಯುವುದ ತಪ್ಪಲ್ಲ. ಆದರೆ ಫ್ರಿಜ್ ನಲ್ಲಿಟ್ಟಿರುವ ನೀರು ಕುಡಿಯುವುದು ತಪ್ಪು. ಇದು ನಮ್ಮ ದೇಹದ ಆರೋಗ್ಯಕ್ಕೆ ಅಷ್ಟಾಗಿ ಒಳ್ಳೆಯದಲ್ಲ. ಬಿಸಿಲ ಧಗೆಗೆ ತಣ್ಣನೆಯ ನೀರು ಹಿತವೆನಿಸಬಹುದು. ಆದ್ರೆ ಫ್ರಿಜ್ ನಲ್ಲಿಟ್ಟ ನೀರು ಆರೋಗ್ಯಕ್ಕೆ ಹಾನಿಕರ. ಮುಖ್ಯವಾಗಿ ಫ್ರಿಜ್ ನಲ್ಲಿಟ್ಟ ನೀರು ಕುಡಿದ್ರೆ ಹೃದಯಾಘಾತವಾಗುವ ಸಾಧ್ಯತೆ ಜಾಸ್ತಿ ಇರುತ್ತದೆ.