Effects of Drinking Raw Milk : ಹಾಲು ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಅನೇಕ ಜನರು ಬೆಳಗ್ಗೆ ಮತ್ತು ರಾತ್ರಿ ಹಾಲು ಕುಡಿಯುವ ಅಭ್ಯಾಸ ರೂಢಿಸಿಕೊಂಡಿರುತ್ತಾರೆ. ಪ್ರೋಟೀನ್ ಹಾಗೂ ಕ್ಯಾಲ್ಸಿಯಂಗಳ ಆಗರವಾಗಿರುವ ಹಾಲು ಆರೋಗ್ಯಕ್ಕೆ ಬಹಳ ಒಳ್ಳೆಯದು. ಆದರೆ ಕೆಲವರು ಮನೆಗೆ ತಂದ ಪ್ಯಾಕೆಟ್ ಹಾಲನ್ನು ಬಿಸಿ ಮಾಡದೇ ಹಾಗೆಯೇ ಕುಡಿಯುತ್ತಾರೆ. ಹೀಗೆ ಮಾಡಬಾರದು, ಇದು ಆರೋಗ್ಯಕ್ಕೆ ಬಹಳ ಹಾನಿಕರ ಎಂಬುದು ಹೊಸ ಸಂಶೋಧನೆಯಿಂದ ಬಹಿರಂಗಗೊಂಡಿದೆ.