ನುಗ್ಗೆಸೊಪ್ಪು ಮರದ ಎಲೆಗಳು ಕೂದಲು ಉದುರುವಿಕೆ, ರಕ್ತಹೀನತೆ, ಸಂಧಿವಾತ, ಥೈರಾಯ್ಡ್, ಅಸ್ತಮಾ, ದುರ್ಬಲ ರೋಗ ನಿರೋಧಕ ಶಕ್ತಿ, ಮಧುಮೇಹ ಸೇರಿದಂತೆ ಎಲ್ಲಾ ಕಾಯಿಲೆ ನಿವಾರಣೆಗೆ ಸಹಾಯ ಮಾಡುತ್ತದೆ. ಮತ್ತು ತೂಕ ಕಡಿಮೆ ಮಾಡಲು ಉಪಯುಕ್ತ ಆಗಿದೆ. ಆಯುರ್ವೇದದಲ್ಲಿ ಇದನ್ನು ಔಷಧೀಯ ಸಸ್ಯ ಎಂದು ಪರಿಗಣಿಸಲಾಗಿದೆ. ಇದನ್ನು ಅನೇಕ ರೋಗಗಳ ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುತ್ತದೆ. ಆಯುರ್ವೇದ ವೈದ್ಯೆ ದೀಕ್ಷಾ ಭಾವಸರ್ ಅವರ ಪ್ರಕಾರ, ನುಗ್ಗೆಸೊಪ್ಪು ಸಸ್ಯವು ಪೋಷಕಾಂಶಗಳ ನಿಧಿ ಆಗಿದೆ.