ಬೆಂಗಳೂರು : ನಾನು ಉಭಯಲಿಂಗಿ ಪುರುಷ. ನಾನು ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿದಾಗ ನನಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ ಮಹಿಳೆಯರ ಜೊತೆ ಸಂಬಂಧ ಹೊಂದಿದಾಗ ನನಗೆ ನಿಮಿರುವಿಕೆಯ ಸಮಸ್ಯೆ ಎದುರಾಗುತ್ತದೆ. ಇದಕ್ಕೆ ಪರಿಹಾರವೇನು?