ಬೆಂಗಳೂರು: ದೇಹದಲ್ಲಿ ನೀರಿನಾಂಶ ಕಡಿಮೆಯಾಗಿ, ಉಷ್ಣತೆ ಜಾಸ್ತಿಯಾದಾಗ ಬಾಯಿಯಲ್ಲಿ ಹುಣ್ಣಾಗುತ್ತದೆ. ಬಾಯಿಯಲ್ಲಿ ಹುಣ್ಣಾದರೆ ಯಾವುದೇ ಆಹಾರವನ್ನು ತಿನ್ನಲು ಕಷ್ಟವಾಗುತ್ತದೆ. ಅದರಲ್ಲೂ ಉಪ್ಪು, ಹುಳಿ, ಖಾರ ಗಳನ್ನು ಬಾಯಿಗೆ ಹಾಕಲು ಸಾಧ್ಯವಾಗುವುದಿಲ್ಲ. ಈ ಬಾಯಿ ಹುಣ್ಣಿನ್ನು ಕೆಲವು ಮನೆಮದ್ದಿನಿಂದ ನಿವಾರಿಸಬಹುದು. ಬಸಳೆಸೊಪ್ಪು-2 ತೆಗೆದುಕೊಂಡು ಚೆನ್ನಾಗಿ ಅಗೆದು ತಿನ್ನಬೇಕು. ಇದನ್ನು ದಿನದಲ್ಲಿ 3-4 ಬಾರಿ ಮಾಡಬೇಕು. ಇದರಿಂದ ಬಾಯಿಹುಣ್ಣು 2 ದಿನದಲ್ಲಿ ಕಡಿಮೆಯಾಗುತ್ತದೆ. ಹಾಗೆ 1 ಚಮಚ ಜೀರಿಗೆಯನ್ನು ಅಗೆದು ತಿನ್ನವುದರಿಂದಲೂ ಬಾಯಿಹುಣ್ಣು