ದಾಳಿಂಬೆಯನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿನ ರಕ್ತದ ಕೊರತೆಯನ್ನು ನಿವಾರಿಸಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಮತ್ತೊಂದೆಡೆ, ದಾಳಿಂಬೆ ಕೂಡ ಮನಸ್ಸನ್ನು ಚುರುಕುಗೊಳಿಸಲು ಸಹಾಯ ಮಾಡುತ್ತದೆ.