ಬೆಂಗಳೂರು : ಹಣ್ಣುಗಳು ಆರೋಗ್ಯಕ್ಕೆ ಉತ್ತಮ ನಿಜ. ಆದರೆ ಅವುಗಳನ್ನು ಊಟಕ್ಕೆ ಮೊದಲು ತಿನ್ನಬೇಕಾ? ಅಥವಾ ಊಟವಾದ ನಂತರ ತಿನ್ನಬೇಕಾ? ಎಂಬ ಗೊಂದಲ ಹಲವರಲ್ಲಿರುತ್ತದೆ. ಅದಕ್ಕೆ ಉತ್ತರ ಇಲ್ಲಿದೆ ನೋಡಿ. ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಉತ್ತಮ. ಯಾಕೆಂದರೆ ಹಣ್ಣುಗಳಲ್ಲಿ ಶರ್ಕರಪಿಷ್ಟ, ನಾರಿನಂಶ ಹೆಚ್ಚಿರುತ್ತದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ದೇಹಕ್ಕೆ ಗ್ಲುಕೋಸ್ ಒದಗಿಸಿದಂತಾಗುತ್ತದೆ. ಅಲ್ಲದೇ ಖಾಲಿ ಹೊಟ್ಟೆಯಲ್ಲಿ ಹಣ್ಣು ಮಾತ್ರ ಸೇವಿಸಿದಾಗ ನಮ್ಮ ಜೀರ್ಣಾಂಗ ಬಹುಬೇಗ ಅದರಲ್ಲಿರುವ ನಾರಿನಂಶ