ಗ್ಯಾಸ್ ಟ್ರಬಲ್ ಸಮಸ್ಯೆ ನಿವಾರಿಸಲು ಖಾಲಿ ಹೊಟ್ಟೆಯಲ್ಲಿ ಇದನ್ನು ತಿನ್ನಿ

ಬೆಂಗಳೂರು| pavithra| Last Modified ಭಾನುವಾರ, 20 ಸೆಪ್ಟಂಬರ್ 2020 (11:12 IST)
ಬೆಂಗಳೂರು : ಆಹಾರದಲ್ಲಿ ವ್ಯತ್ಯಾಸವಾದಾಗ ಗ್ಯಾಸ್ ಟ್ರಬಲ್ ಸಮಸ್ಯೆ ಎದುರಾಗುತ್ತದೆ. ಇದರಿಂದ ಹೊಟ್ಟೆಯಲ್ಲಿ ತುಂಬಾ ನೋವಾಗುತ್ತದೆ. ಇದನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ಗ್ಯಾಸ್ ಟ್ರಬಲ್ ಸಮಸ್ಯೆ ನಿವಾರಿಸಲು ಪ್ರತಿದಿನ ಬೆಳಿಗ್ಗೆ ಶುಂಠಿ ಚೂರ್ಣವನ್ನು ಬೆಲ್ಲದ ಜೊತೆಗೆ ಸೇರಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಬಳಿಕ ಒಂದು ಲೋಟ ಬಿಸಿ ನೀರನ್ನು ಕುಡಿದರೆ ಗ್ಯಾಸ್ ಟ್ರಬಲ್ ಸಮಸ್ಯೆ ದೂರವಾಗುತ್ತದೆ. ಹಸಿ ಶುಂಠಿ ರಸವನ್ನು ಬೆಲ್ಲದ ಜೊತೆ ಸೇರಿಸಿ ಕುದಿಸಿ 1 ಚಮಚದಷ್ಟು ಸೇವಿಸಿದರೆ ಹೊಟ್ಟೆಯುಬ್ಬರ ಕಡಿಮೆಯಾಗುತ್ತದೆ.ಇದರಲ್ಲಿ ಇನ್ನಷ್ಟು ಓದಿ :