ಬೆಂಗಳೂರು : ಬೇಸಿಗೆ ಕಾಲದಲ್ಲಿ ಕೂದಲಿನ ಮೇಲೆ ಸೂರ್ಯನ ಕಿರಣಗಳು ಹೆಚ್ಚು ಪ್ರಭಾವ ಬೀರುತ್ತವೆ. ಅದರಲ್ಲೂ ಒರಟು ಕೂದಲಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಹಾಗಾಗಿ ಕೂದಲಿನ ಆರೈಕೆಗಾಗಿ ಇದನ್ನು ಹಚ್ಚಿ. *ತೆಂಗಿನೆಣ್ಣೆಯಲ್ಲಿ ವಿಟಮಿನ್ ಇ ಮತ್ತು ಆ್ಯಂಟಿ ಆಕ್ಸಿಡೆಂಟ್ ಗಳಿವೆ. ಇದು ಹಾನಿಗೊಳಗಾದ ಕೂದಲನ್ನು ಸರಿಪಡಿಸುತ್ತದೆ. ಹಾಗಾಗಿ ಕೂದಲನ್ನು ವಾಶ್ ಮಾಡುವ ಮೊದಲು ಕೂದಲಿಗೆ ತೆಂಗಿನೆಣ್ಣೆ ಹಚ್ಚಿ.ಇದು ಕೂದಲನ್ನು ಹೊಳೆಯುವಂತೆ ಮಾಡುತ್ತದೆ.*ಕೂದಲಿನ ಆರೋಗ್ಯ ಕಾಪಾಡಲು ಆಹಾರ ಕೂಡ ಮುಖ್ಯ. ಹಾಗಾಗಿ