ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕೆಲವರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ನಮ್ಮ ಆಹಾರ, ಜೀವನಶೈಲಿ, ಒತ್ತಡ, ಚಿಂತೆ ಈ ಸಮಸ್ಯೆಗೆ ಕಾರಣವಾಗಿದೆ. ಹಾಗೇ ದೇಹದಲ್ಲಿರುವ ಕ್ಯಾಲ್ಸಿಯಂ, ಐಯೋಡಿನ್ ಕೊರತೆಯಿಂದಲೂ ಈ ಸಮಸ್ಯೆ ಉಂಟಾಗುತ್ತದೆ. ಅಣಬೆ ಥೈರಾಯ್ಡ್ ಸಮಸ್ಯೆ ನಿಯಂತ್ರಿಸಲು ಸಹಕಾರಿಯಾಗಿದೆ. ಇತ್ತೀಚಿನ ಸಂಶೋಧನೆವೊಂದರ ಪ್ರಕಾರ ಥೈರಾಯ್ಡ್ ಗೆ ಶರೀರದಲ್ಲಿ ಸೆಲೆನಿಯಂ ಕಡಿಮೆಯಾಗುವುದು ಒಂದು ಕಾರಣವಾಗಿದೆಯಂತೆ. ಅಣಬೆಯಲ್ಲಿ ಸೆಲೆನಿಯಂ ಅಂಶ ಹೆಚ್ಚಾಗಿರುವುದರಿಂದ ಇದನ್ನು ಹೆಚ್ಚಾಗಿ ಬಳಸಿದರೆ ಥೈರಾಯ್ಡ್ ಸಮಸ್ಯೆಯನ್ನು ನಿಯಂತ್ರಿಸಬಹುದು. ಹಾಗೇ