ನವದೆಹಲಿ : ಕೆಟ್ಟ ಜೀವನಶೈಲಿ, ಒತ್ತಡ ಮತ್ತು ಅನಾರೋಗ್ಯಕರ ಆಹಾರವು ಹೃದಯದ ಸಮಸ್ಯೆಗೆ ಕಾರಣವಾಗುತ್ತದೆ. ಹೃದಯವನ್ನು ಆರೋಗ್ಯವಾಗಿರಿಸುವುದು ಬಹಳ ಮುಖ್ಯ. ಏಕೆಂದರೆ ನಮ್ಮ ಹೃದಯವು ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ನಿಯಮಿತ ವ್ಯಾಯಾಮದ ಜೊತೆಗೆ, ಸರಿಯಾದ ಆಹಾರ ಸೇವನೆ ಕೂಡಾ ಹೃದಯವನ್ನು ಆರೋಗ್ಯವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೃದಯ ಏನು ಮಾಡುತ್ತದೆ? ಹೃದಯವು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಈ ಅಂಗವು ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಮಧ್ಯದಲ್ಲಿದೆ. ಇದು