ಬೇಸಿಗೆಯಲ್ಲಿ ಜೀರ್ಣಕ್ರಿಯೆ ಸಮಸ್ಯೆ ನಿವಾರಿಸಲು ಈ ಆಹಾರ ಸೇವಿಸಿ

ಬೆಂಗಳೂರು| pavithra| Last Modified ಶುಕ್ರವಾರ, 2 ಏಪ್ರಿಲ್ 2021 (06:39 IST)
ಬೆಂಗಳೂರು : ಬೇಸಿಗೆಕಾಲದಲ್ಲಿ ಒಂದಲ್ಲ ಒಂದು ಸಮಸ್ಯೆ ಕಾಡುತ್ತದೆ. ಅದರಲ್ಲಿ ಮುಖ್ಯವಾಗಿ ಕಾಡುವ ಸಮಸ್ಯೆಯಂದರೆ ಅದು ಜೀರ್ಣಕ್ರಿಯೆ ಸಮಸ್ಯೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಈ ಆಹಾರಗಳನ್ನು ಸೇವಿಸಿ.

*ಬೆಳಿಗ್ಗಿನ  ಉಪಹಾರಕ್ಕೆ ಅವಲಕ್ಕಿ ಸೇವಿಸಬಹುದು. ಇದರಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಫೈಬರ್, ಮತ್ತು ಆಂಟಿಆಕ್ಸಿಡೆಂಟ್ ಗಳ ಸಮೃದ್ಧವಾಗಿದೆ.

*ಹಣ‍್ಣುಗಳಲ್ಲಿ ಅನೇಕ ಜೀವಸತ್ವಗಳಿವೆ. ಕಬ್ಬಿಣ, ಫೈಬರ್, ಆಂಟಿ ಆಕ್ಸಿಡೆಂಟ್ ಗಳು ಇದ್ದು, ಇವು ನಮ್ಮನ್ನು ಆರೋಗ್ಯವಾಗಿಡುತ್ತವೆ. ಇವು ಬೇಸಿಗೆಯಲ್ಲಿ ನಿರ್ಜಲೀಕರಣ ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

*ಓಟ್ಸ್ ಇದು ಕೊಬ್ಬನ್ನು ಕಡಿಮೆ ಮಾಡಲು ಸಹಕಾರಿ. ಇದು ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾವನ್ನು ಹೆಚ್ಚಿಸಿ ಹೊಟ್ಟೆಯ ಸಮಸ್ಯೆಯನ್ನು ದೂರವಿರಿಸುತ್ತದೆ.ಇದರಲ್ಲಿ ಇನ್ನಷ್ಟು ಓದಿ :