ಬೆಂಗಳೂರು: ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಬೇಕೆಂದರೆ ಆರೋಗ್ಯಕರವಾದ ಆಹಾರವನ್ನು ಸೇವಿಸಬೇಕು. ಹಾಗಾಗಿ ಚಳಿಗಾಲದಲ್ಲಿ ಹೆಚ್ಚಾಗಿ ಈ ಹಸಿರು ಸೊಪ್ಪುಗಳನ್ನು ಸೇವಿಸಿ. ಇದು ಬಾಯಿಗೆ ರುಚಿಯಾಗಿ ಆರೋಗ್ಯಕ್ಕೂ ಹಿತವಾಗಿರುತ್ತದೆ. *ಮೆಂತ್ಯ ಸೊಪ್ಪು : ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿರುವ ಪೋಷಕಾಂಶ ಮಧುಮೇಹ ಸಮಸ್ಯೆಗೆ ಉತ್ತಮವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.*ಪಾಲಕ ಸೊಪ್ಪು : ಇದು ಕ್ಯಾಲ್ಸಿಯಂನ್ನು ಒಳಗೊಂಡಿರುತ್ತದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ. ಮತ್ತು ಇದು ಚಳಿಗಾಲದಲ್ಲಿ ದೇಹವನ್ನು