ಬೆಂಗಳೂರು|
pavithra|
Last Modified ಸೋಮವಾರ, 23 ಮಾರ್ಚ್ 2020 (06:20 IST)
ಬೆಂಗಳೂರು : ಹೊರಗಿನ ಆಹಾರಗಳನ್ನು ಸೇವಿಸುವುದರಿಂದ ಕೆಲವೊಮ್ಮೆ ಅಜೀರ್ಣ ಸಮಸ್ಯೆ ಉಂಟಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಇದನ್ನು ಸೇವನೆ ಮಾಡಿ.
ಒಂದೆಲಗವನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ನಮ್ಮ ನೆನಪಿನ ಶಕ್ತಿ ಅಧಿಕವಾಗುತ್ತದೆ ಎಂದು ಹೇಳುತ್ತಾರೆ. ಅದೇರೀತಿ ಒಂದೆಲಗ ಸೊಪ್ಪನ್ನು ಪ್ರತಿದಿನ ಊಟವಾದ ನಂತರ ತಿನ್ನುವುದರಿಂದ ಅಜೀರ್ಣ ಸಮಸ್ಯೆ ದೂರವಾಗಿ ತಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.