ಬೆಂಗಳೂರು : ನಮ್ಮ ಜೀವನಶೈಲಿ, ತಿನ್ನುವ ಆಹಾರದಿಂದ ಕೆಲವೊಮ್ಮೆ ಆರೋಗ್ಯದಲ್ಲಿ ಸಮಸ್ಯೆ ಕಾಡುತ್ತದೆ. ಇದು ವಾಂತಿ, ಅತಿಸಾರಕ್ಕೆ ಕಾರಣವಾಗುತ್ತದೆ. ಇದರಿಂದ ದೇಹ ಶಕ್ತಿ ಕಳೆದುಕೊಳ್ಳುತ್ತದೆ. ಹಾಗಾಗಿ ಈ ಸಂದರ್ಭದಲ್ಲಿ ಇದನ್ನು ಸೇವಿಸಿ. ಅತಿಸಾರ, ವಾಂತಿಯು ದೇಹದಲ್ಲಿ ಸೋಡಿಯಂ, ಪೊಟ್ಯಾಶಿಯಂ, ಮೆಗ್ನಿಸಿಯಂ ಕೊರತೆಯನ್ನುಂಟು ಮಾಡುತ್ತದೆ. ಇದು ಕೈಕಾಲು ನೋವು ಮತ್ತು ಕರುಳಿನ ಚಲನೆ ಮತ್ತು ಹೃದಯಬಡಿತವನ್ನು ಕಡಿಮೆ ಮಾಡುತ್ತದೆ. ಇದರಿಂದ ತಲೆತಿರುಗುವಿಕೆ, ಮೂರ್ಛೆ ಹೋಗುವ ಸಮಸ್ಯೆ ಕಾಡುತ್ತದೆ.ಹಾಗಾಗಿ ವಾಂತಿ ಅತಿಸಾರ ಸಂಭವಿಸಿದಾಗ