ಬೆಂಗಳೂರು : ಹಣ್ಣುಹಗಳ ಜೊತೆಗೆ ತರಕಾರಿಗಳು ಆರೋಗ್ಯಕ್ಕೆ ತುಂಬಾ ಉತ್ತಮ. ಅವುಗಳು ಕೂಡ ದೇಹಕ್ಕೆ ಬೇಕಾದ ಪೌಷ್ಟಿಕಾಂಶಗಳನ್ನು ಒದಗಿಸುತ್ತದೆ. ನಿಮ್ಮ ದೇಹದಲ್ಲಿರುವ ರಕ್ತಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರಮಾಡಲು ಈ ತರಕಾರಿಯನ್ನು ಸೇವಿಸಿ. ಸೋರೆ ಕಾಯಿಯಲ್ಲಿ ಪೊಟ್ಯಾಸಿಯಂ, ವಿಟಮಿನ್ ಸಿ, ವಿಟಮಿನ್ ಬಿ, ಕಬ್ಬಿಣ, ಸೋಡಿಯಂ ಹೇರಳವಾಗಿರುತ್ತದೆ. ಸೋರೆಕಾಯಿಗೆ ಶುಂಠಿ ಮಿಕ್ಸ್ ಮಾಡಿ ಜ್ಯೂಸ್ ಮಾಡಿ ಕುಡಿಯುವುದರಿಂದ ರಕ್ತದಲ್ಲಿರುವ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಹಾಗೇ ಇದನ್ನು ಸೇವಿಸುವುದರಿಂದ ರಕ್ತದಲ್ಲಿರುವ