ಬೆಂಗಳೂರು : ಅತಿಯಾದ ಟಿವಿ ನೋಡುವುದರಿಂದ, ಅಥವಾ ಬಿಸಿಲಿನಲ್ಲಿ ಹೆಚ್ಚಾಗಿ ಕೆಲಸ ಮಾಡುವುದರಿಂದ ಕಣ್ಣಿನ ದೃಷ್ಟಿಯಲ್ಲಿ ಸಮಸ್ಯೆ ಉಂಟಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಇದನ್ನು ಸೇವಿಸಿ.