ಬೆಂಗಳೂರು : ಕಡಲೆ ಹಿಟ್ಟಿನಿಂದ ರುಚಿ ರುಚಿಯಾದ ತಿಂಡಿಗಳನ್ನು ಮಾಡಬಹುದೆಂಬುದು ಎಲ್ಲರಿಗೂ ತಿಳಿದೇ ಇದೆ. ಆದರೆ ಇದರಿಂದ ಎಲ್ಲಾ ತರಹದ ಚರ್ಮದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು.