ಬೆಂಗಳೂರು : ಜಿಡ್ಡಿನ ಆಹಾರವನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹಕ್ಕೆ ಹಾನಿಯಾಗುತ್ತದೆ. ಇದರಿಂದ ತೂಕ ಹೆಚ್ಚಾಗುವುದು ಮಾತ್ರವಲ್ಲ ಹಲವಾರು ಕಾಯಿಲೆಗಳಿಗೆ ತುತ್ತಾಗಬೇಕಾಗುತ್ತದೆ. ಹಾಗಾಗಿ ಈ ಜಿಡ್ಡಿನ ಆಹಾರ ಸೇವನೆಯಿಂದ ಉಂಟಾಗುವ ಸಮಸ್ಯೆಯನ್ನು ಈ ಎಲೆಗಳ ಸೇವನೆಯಿಂದ ನಿವಾರಿಸಬಹುದು.