ಬೆಂಗಳೂರು : ಕಾಫಿ ಇಲ್ಲದೆ ದಿನವನ್ನು ಆರಂಭಿಸಲು ಸಾಧ್ಯವಿಲ್ಲ. ಇದನ್ನು ಮಿತವಾಗಿ ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆಯದು. ಹಾಗೇ ಚರ್ಮದ ಆರೈಕೆಯಲ್ಲಿ ಕಾಫಿಯನ್ನು ಬಳಸಿದರೆ ಚರ್ಮದ ಕಾಂತಿ ಹೆಚ್ಚಿಸಬಹುದು. ಇದು ಸತ್ತ ಚರ್ಮಕೋಶಗಳನ್ನು ನಿವಾರಿಸಿ ಚರ್ಮವನ್ನು ಹೈಡ್ರೇಟ್ ಮಾಡುತ್ತದೆ. ಹಾಗಾಗಿ ಚರ್ಮದ ಕಾಂತಿ ಹೆಚ್ಚಿಸಲು ಕಾಫಿಯಿಂದ ಫೇಸ್ ಪ್ಯಾಕ್ ತಯಾರಿಸಿ. *ಕಾಫಿ ಪುಡಿಗೆ ಆಲಿವ್ ಆಯಿಲ್ ಅನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ವಾಶ್ ಮಾಡಿ. ಇದು