ಬೆಂಗಳೂರು : ಪೂರಿ, ಹಪ್ಪಳಗಳನ್ನು ಎಣ್ಣೆಯಲ್ಲಿ ಕರಿಯುತ್ತೇವೆ. ಆದರೆ ಕೆಲವೊಮ್ಮೆ ಇವುಗಳು ತುಂಬಾ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಹೀಗೆ ಆಗಬಾರದಂತಿದ್ದರೆ ಈ ಟಿಪ್ಸ್ ಫಾಲೋ ಮಾಡಿ.