ಚಳಿ ಶುರುವಾಗಿದ್ದರಿಂದ ಬೆಳಗ್ಗೆ ಬೇಗ ಏಳಲಾಗುತ್ತಿಲ್ಲ. ಯಾವ ಕೆಲಸವೂ ಅಂದುಕೊಂಡಂತೆ ಆಗುವುದಿಲ್ಲ.ಇಂತಹ ಅನೇಕ ಸಮಸ್ಯೆಗಳು ಚಳಿಗಾಲದಲ್ಲಿ ಸಾಮಾನ್ಯ.ಈ ಸಮಯದಲ್ಲಿ ಸಕ್ರಿಯವಾಗಿರಲು ಮತ್ತು ಚಿಂತನೆಯ ಪ್ರಕ್ರಿಯೆಯನ್ನು ಉತ್ತಮವಾಗಿ ಪೂರ್ಣಗೊಳಿಸಲು ಕೆಲವು ಕ್ರಮಗಳನ್ನು ಅನುಸರಿಸುವುದು ಅವಶ್ಯಕ ಎಂದು ವೈದ್ಯರು ಸಲಹೆ ನೀಡುತ್ತಾರೆ. ಅವು ಯಾವುವು ಎಂಬುದು ಇಲ್ಲಿದೆ.ಚಳಿಗಾಲದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸವಾಲಿನ ಕೆಲಸ. ಒಂದೆಲ್ಲ ಒಂದು ಸಮಸ್ಯೆ ಕಾಡುತ್ತದೆ. ಹಾಗಾಗಿ ಎಚ್ಚರಿಕೆಯಿಂದ ಇರುವುದು ಮುಖ್ಯವಾಗುತ್ತದೆ.ಸೂರ್ಯನ ಬೆಳಕು : ಚಳಿಗಾಲದಲ್ಲಿ ಬೆಳಿಗ್ಗೆ ಎದ್ದೇಳಲು ಹೆಚ್ಚು