ಬೆಂಗಳೂರು : ಒತ್ತಡ, ಹಣಕಾಸಿನ ಸಮಸ್ಯೆ ಕಾರಣ ಕೆಲವರಿಗೆ ನಿದ್ರೆಯ ಸಮಸ್ಯೆ ಕಾಡುತ್ತದೆ. ಅದಕ್ಕಾಗಿ ನಿದ್ದೆ ಮಾತ್ರೆಗಳನ್ನು ಸೇವಿಸುತ್ತಾರೆ. ಆದರೆ ಇದು ಆರೋಗ್ಯದ ಮೇಲೆ ಪರಿಣಾಮವನ್ನುಂಟುಮಾಡುತ್ತದೆ. ಅದರ ಬದಲು ಈ ಮನೆಮದ್ದನ್ನು ಬಳಸಿ. ಪ್ರತಿದಿನ ನಿದ್ದೆ ಮಾಡುವುದಕ್ಕೂ ಎರಡು ಗಂಟೆ ಮುನ್ನ ಬೆಚ್ಚಗಿನ ನೀರಲ್ಲಿ ಸ್ನಾನ ಮಾಡಿ ಮಲಗುವುದರಿಂದ ಒಳ್ಳೆಯ ನಿದ್ದೆ ನಿಮ್ಮದಾಗುತ್ತದೆ, ಮಲಗುವ ಮುನ್ನ ಕಾಲಿನ ಪಾದಗಳಿಗೆ ಕೊಬ್ಬರಿ ಎಣ್ಣೆ ಅಥವಾ ಎಳ್ಳೆಣ್ಣೆಯಿಂದ 10 ರಿಂದ 20 ನಿಮಿಷ