ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಂಡಿನೋವು ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದರಿಂದ ನಡೆಯಲು ಓಡಾಡಲು ಕಷ್ಟವಾಗುತ್ತದೆ. ಅಂತವರು ಈ ಮನೆಮದ್ದನ್ನು ಬಳಸಿದರೆ ತಕ್ಷಣ ನೋವು ಕಡಿಮೆಯಾಗುತ್ತದೆ. ಅಲೊವೆರಾ ಲೋಳೆ, 1 ಚಮಚ ಅರಶಿನ, ಎಳ್ಳೆಣ್ಣೆ 1 ಚಮಚ ಇವಿಷ್ಟನ್ನು ಚೆನ್ನಾಗಿ ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ. ಬಳಿಕ ಎಕ್ಕೆ ಗಿಡದ ಎಲೆಗಳನ್ನು ತೆಗೆದುಕೊಂಡು ಬಂದು ಅದನ್ನು ತವಾ ಮೇಲೆ ಎಳ್ಳೆಣ್ಣೆ ಹಾಕಿ ಬಿಸಿ ಮಾಡಿಕೊಳ್ಳಬೇಕು. ಬಳಿಕ ಮೊದಲೇ ತಯಾರಿಸಿದ ಮಂಡಿಗಳಿಗೆ