ಬೆಂಗಳೂರು: ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ. ತಜ್ಞರ ಪ್ರಕಾರ ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು. ಯಾಕೆಂದರೆ ಸೀಬೇಕಾಯಿಯಲ್ಲಿ ವಿಟಮಿನ್ ಸಿ, ನಾರಿನಂಶ ಮತ್ತು ಜೀರ್ಣಪ್ರಕ್ರಿಯೆ ಸುಗಮಗೊಳಿಸುವ ಹಲವು ಪೋಷಕಾಂಶಗಳಿವೆ.ಅಷ್ಟೇ ಅಲ್ಲ, ಇದರಲ್ಲಿ ಸಕ್ಕರೆ ಅಂಶವೂ ಕಡಿಮೆ. ಹಾಗಾಗಿ ಆರೋಗ್ಯಕ್ಕೂ ಒಳ್ಳೆಯದು. ಹಸಿವೂ